ಮಾನ್ಯ @PriyankKharge ಅವರೇ, ಬೆಲೆ ಏರಿಕೆಯ ಬಗ್ಗೆ ನಿಮ್ಮ ಹೇಳಿಕೆಯಲ್ಲಿ ಕೂಡ ನಿಮ್ಮ ಜನಪರ ಕಾಳಜಿ ಬದಲಿಗೆ ನಿಮ್ಮ ಕೊಳಕು ರಾಜಕೀಯ ಮನಸ್ಥಿತಿಯೇ ಎದ್ದು ಕಾಣುತ್ತಿದೆ. ಜಾಗತಿಕ ಸವಾಲುಗಳು, ಸೂಕ್ಷ್ಮ ಸನ್ನಿವೇಶಗಳು ಗೊತ್ತಿದ್ದರೂ, ದೇಶದ ಬಗ್ಗೆ ಯೋಚಿಸದೆ ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ @INCKarnataka ವರ್ತನೆ ಹೊಸದೇನಲ್ಲ.