ರಾಮನಗರ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು.

ಇಲ್ಲಿನ ಕೆಂಪೇಗೌಡ ವೃತ್ತದಲ್ಲಿ ಚಾಲನೆ ನೀಡಲಾಯಿತು. ಅಲ್ಲಿಂದ ಮೆರವಣಿಗೆಯು ಬಸ್ ನಿಲ್ದಾಣ, ಎಂ.ಜಿ. ರಸ್ತೆ ಮೂಲಕ ಜ್ಯೂನಿಯರ್ ಕಾಲೇಜು ಮೈದಾನದವರೆಗೆ ಸಾಗಿತು.

ಮೆರವಣಿಗೆ ಉದ್ದಕ್ಕೂ ಜನರು ರಾಷ್ಟ್ರ ಧ್ವಜ, ಓಂ ಲಾಂಛನವುಳ್ಳ ಧ್ವಜಗಳನ್ನು ಹಿಡಿದು ಸಾಗಿದರು. ನಾಲ್ಕು ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಆರ್ ಎಸ್ ಎಸ್, ಎಬಿವಿಪಿ, ಹಿಂದೂ ಜಾಗರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.