ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡಿದವರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕುತ್ತಿದೆ.
ಮಂಗಳೂರಿನ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಮಾಡಿದವರಿಗೆ ಪುಂಡು ಕಂದಾಯ ಹೇರಿ ಆಸ್ತಿ ಜಪ್ತಿ ಮಾಡುವ ಕಾನೂನು ತರಬೇಕೆಂದು ಸಿಎಂ @BSYBJP ಅವರಲ್ಲಿ ನನ್ನ ಮನವಿ. https://t.co/fkUmPlI3jE