ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷಿ ಇಲಾಖೆ: ವಿವಿಧ ವೃಂದಗಳ 961 ಹುದ್ದೆ ಭರ್ತಿಗೆ ಪ್ರಸ್ತಾವನೆ

Published 10 ಜುಲೈ 2024, 15:43 IST
Last Updated 10 ಜುಲೈ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದಗಳ 961 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಕಲ್ಯಾಣ ಕರ್ನಾಟಕ ಭಾಗದ 34 ಕೃಷಿ ಅಧಿಕಾರಿ, 223 ಸಹಾಯಕ ಕೃಷಿ ಅಧಿಕಾರಿ, 17 ದ್ವಿತೀಯ ದರ್ಜೆ ಸಹಾಯಕರು, 17 ಬೆರಳಚ್ಚುಗಾರರು ಹಾಗೂ ಉಳಿಕ ವೃಂದದಲ್ಲಿ 84 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿಗಳು ಸೇರಿ ಒಟ್ಟು 961 ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT