ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

VIDEO | ಹಾಸನ ಚಲೋ ಪ್ರತಿಭಟನೆ; ಪ್ರಜ್ವಲ್‌ ಬಂಧನಕ್ಕೆ ಆಗ್ರಹ

Published 30 ಮೇ 2024, 12:29 IST
Last Updated 30 ಮೇ 2024, 12:29 IST
ಅಕ್ಷರ ಗಾತ್ರ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಬಂಧನ ಹಾಗೂ ಸಂತ್ರಸ್ತರ ಮಹಿಳೆಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಹಾಸನದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರು ಭಿತ್ತಿ ಪತ್ರಗಳನ್ನು ಹಿಡಿದು ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT