ದಿವ್ಯಾ ಹಾಗರಗಿಯನ್ನು ಬಂಧಿಸಿ ಆಗಿದೆ, ಅದೂ ಕೂಡ ನ್ಯಾಯಾಲಯ ಆಸ್ತಿ ಜಪ್ತಿಗೆ ಆದೇಶ ಕೊಟ್ಟಿದ್ದಕ್ಕಾಗಿ. ಇಲ್ಲದಿದ್ದರೆ ಶತಾಯ ಗತಾಯ ಸರ್ಕಾರ ಬಂಧಿಸುತ್ತಿರಲಿಲ್ಲ. ಬಂಧಿಸುವುದಿದ್ದರೆ ಇಷ್ಟು ದಿನ ಬೇಕಿರಲಿಲ್ಲ.
ಈಗ ಸಾಕ್ಷ್ಯ ನಾಶಕ್ಕೆ ಅನುವು ಮಾಡಿಕೊಡದೆ 40% ಭ್ರಷ್ಟ @ikseshwarappa ಅವರನ್ನು ಯಾವಾಗ ಬಂಧಿಸುತ್ತೀರಿ @BSBommai ಅವರೇ?