ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ದ್ವಿತೀಯ ಪಿಯು ರಿಸಲ್ಟ್‌: ರ‍್ಯಾಂಕ್‌ ಪಡೆದವರು ಹೇಳೋದೇನು?

Published 10 ಏಪ್ರಿಲ್ 2024, 12:56 IST
Last Updated 10 ಏಪ್ರಿಲ್ 2024, 12:56 IST
ಅಕ್ಷರ ಗಾತ್ರ

2023–24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು ಶೇ 81.15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6 ಲಕ್ಷದ 81 ಸಾವಿರದ 79 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 5 ಲಕ್ಷದ 52 ಸಾವಿರದ 690 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ 97.37 ಸಾಧನೆ ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT