ಶುಭೋದಯ
— Raghavendra Rajkumar (@iRaghanna) March 16, 2024
ಶುಭವಾಗಲಿ
ಜೈ ಆಂಜನೇಯ
ಜೈ ಗುರುದೇವ್ 🙏🙏🙏 pic.twitter.com/yVhXRYNBty
ತಮ್ಮ ಅತ್ಯುತ್ತಮ ಅಭಿನಯ ಹಾಗೂ ಹೃದಯ ಶ್ರೀಮಂತಿಕೆಯಿಂದಲೇ ಕೋಟ್ಯಂತರ ಜನರನ್ನು ಸೆಳೆದಿರುವ ಕರ್ನಾಟಕ ರತ್ನ ಡಾ. ಶ್ರೀ ಪುನೀತ್ ರಾಜ್ ಕುಮಾರ್ ಅವರು ಎಂದಿಗೂ ಅಜರಾಮರ. ಕರುನಾಡಿನ ಪ್ರೀತಿಯ ಅಪ್ಪು ಅವರ ಜನ್ಮದಿನದ ಸ್ಮರಣೆಯಂದು ಕನ್ನಡ ಕಲಾಲೋಕಕ್ಕೆ ಅವರು ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಸ್ಮರಿಸುತ್ತಾ, ಅವರ ಆಶಯಗಳನ್ನು ಮುಂದುವರೆಸೋಣ.… pic.twitter.com/4MFbCMr7fg
— Vijayendra Yediyurappa (Modi Ka Parivar) (@BYVijayendra) March 17, 2024
ಸರಳತೆಯ ರಾಯಭಾರಿ, ಕನ್ನಡ ಚಿತ್ರರಂಗದ ಮಹಾನ್ ಚೇತನ, ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಗೌರವ ನಮನಗಳು. ಸಿನಿಮಾ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ.#PuneethRajkumar | #PuneethRajkumarLivesOn pic.twitter.com/kUjLjx6HVP
— Laxmi Hebbalkar (@laxmi_hebbalkar) March 17, 2024
ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯ ದಿನದಂದು ಗೌರವಪೂರ್ವಕ ನಮನಗಳು.#PuneethRajkumar pic.twitter.com/B1PRyUtHIB
— Basavaraj S Bommai (Modi Ka Parivar) (@BSBommai) March 17, 2024
ಇಂದು ಸ್ಫೂರ್ತಿ ದಿನ !
— BJP Karnataka (@BJP4Karnataka) March 17, 2024
ಕನ್ನಡದ ಖ್ಯಾತ ಚಲನಚಿತ್ರ ನಟ, ಸಾಮಾಜಿಕ, ಪರಿಸರ ಕಾಳಜಿಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಿ, ಸದಾ ಹಸನ್ಮುಖಿಯಾಗಿದ್ದ ನಮ್ಮೆಲ್ಲರ ಅಪ್ಪು ಕರ್ನಾಟಕ ರತ್ನ ಡಾ. ಪುನೀತ್ ರಾಜ್ಕುಮಾರ್ ಅವರ ಜನ್ಮದಿನದ ಸ್ಮರಣೆಗಳು. #PuneethRajkumar #AppuLivesOn pic.twitter.com/gND6khoptL
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.