ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ರಾಜ್‌ಕುಮಾರ್ ಜನ್ಮದಿನ: ಅಭಿಮಾನಿಗಳ ಸಂಭ್ರಮ

Last Updated 17 ಮಾರ್ಚ್ 2023, 11:35 IST
ಅಕ್ಷರ ಗಾತ್ರ

ಮಾರ್ಚ್‌ 17 ಪುನೀತ್‌ ರಾಜ್‌ಕುಮಾರ್‌ ಅವರ ಜನ್ಮದಿನ. ಅವರಿಲ್ಲದೆ ಎರಡನೇ ವರ್ಷ ಪುನೀತ್‌ ಅಭಿಮಾನಿಗಳು ಅವರ ಜನ್ಮದಿನವನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟುಡಿಯೊದಲ್ಲಿರುವ ಪುನೀತ್‌ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT