ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ
ಸ್ವಾಮಿ ಸಿಎಂ @siddaramaiah ನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ ಎಂದು ಚೀಟಿ ಬರೆದುಕೊಟ್ಟು ಹೊರಗಡೆ ಮಾರುಕಟ್ಟೆಯಲ್ಲಿ ಖರೀದಿ ಮಾಡಿ ಅಂದರೆ… pic.twitter.com/eWCgRtSqL0