ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ… pic.twitter.com/b73hI7r2Fi