ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ

Published 5 ಜುಲೈ 2024, 12:07 IST
Last Updated 5 ಜುಲೈ 2024, 12:07 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ನೇಮಕ ಮಾಡಲಾಗಿದೆ.

ಈವರೆಗೂ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು.

ಈ ಬಿಜೆಪಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಧಾ ಮೋಹನ್ ದಾಸ್ ಅಗರವಾಲ್ ಉಸ್ತುವಾರಿಯಾಗಿ, ಸುಧಾಕರ್‌ ರೆಡ್ಡಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT