ವಿಜಯಪುರ: ಫ್ರಾನ್ಸ್ನಿಂದ ಭಾರತದ ಅಂಬಾಲ ವಾಯುನೆಲೆಗೆ ಬುಧವಾರಬಂದಿಳಿದ ರಫೇಲ್ ಯುದ್ಧ ವಿಮಾನವೊಂದರ ಪೈಲಟ್ ಆಗಿ ವಿಜಯಪುರ ಸೈನಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಾರಥ್ಯ ವಹಿಸಿರುವುದು ವಿಶೇಷವಾಗಿದೆ.

ವಿಂಗ್ ಕಮಾಂಡರ್ ಅರುಣ್ ಕುಮಾರ್ ಅವರು ರಫೇಲ್ ಯುದ್ಧ ವಿಮಾನವನ್ನು 7000 ಕಿ.ಮೀ.ದೂರವನ್ನು ಯಶಸ್ವಿಯಾಗಿಕ್ರಮಿಸಿಬಂದಿರುವುದು ವಿಜಯಪುರ ಸೈನಿಕ ಶಾಲೆಯಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಬಿಹಾರ ಮೂಲದ ಅರುಣ್ ಕುಮಾರ್ ಅವರು 1995ರಿಂದ 2001 ಬ್ಯಾಚಿನ ವಿದ್ಯಾರ್ಥಿಯಾಗಿದ್ದರು. 6ನೇ ತರಗತಿಯಿಂದ ಪಿಯುಸಿ ವರೆಗೆ ಇದೇ ಸೈನಿಕ ಶಾಲೆಯಲ್ಲಿ ಕಲಿತಿದ್ದರು. ಪಿಯುಸಿ ಬಳಿಕ 2002ರಲ್ಲಿ ಎನ್ಡಿಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಸೇರಿದ್ದರು. ಅಲ್ಲಿಂದ ಪೈಲಟ್ ಆಗಿ ತರಬೇತಿ ಪಡೆದಿದ್ದರು ಎಂದು ಶಾಲೆಯ ಶಿಕ್ಷಕರು ನೆನಪಿಸಿಕೊಂಡು ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.