ಕೊಪ್ಪಳ: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ (ರಾಬಕೊವಿ) ಹಾಲು ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಎಂಎಫ್ ಅಧ್ಯಕ್ಷನಾಗುವ ಆಸೆಯಿದೆ. ಪಕ್ಷದ ನಾಯಕರು ಹಾಗೂ ನಿರ್ದೇಶಕರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವೆ. ಅಂತಿಮವಾಗಿ ಹೈಕಮಾಂಡ್ ಹೇಳಿದಂತೆ ಮಾಡುತ್ತೇನೆ. ನಾವೆಲ್ಲರೂ ಒಂದೇ ಇದ್ದು ಬಣ ರಾಜಕಾರಣ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.