'ಕೈ'ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ!
ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ… pic.twitter.com/lDvGIu1tSS