ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ "ಗ್ಯಾರೆಂಟಿ" ಭಾಗ್ಯ!
ಕಾಂಗ್ರೆಸ್ ಪಕ್ಷಕ್ಕೆ ಸತ್ಯ ಎಂದರೆ ಅಲರ್ಜಿ, ಸುಳ್ಳು ಎಂದರೆ ಎನರ್ಜಿ. 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ @INCKarnataka ಪಕ್ಷ ಅಧಿಕಾರದಲ್ಲಿದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಿದ್ದು ಎಂಬ ಸರಳ ಸತ್ಯವನ್ನು ಹೇಳಿದ್ದೆ ಸಚಿವ… pic.twitter.com/1ngi24lewl