ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಯಚೂರು: ರಿಮ್ಸ್‌ನಲ್ಲಿ ಬಾಣಂತಿ ಸಾವು; ಸಾವಿನ ಸಂಖ್ಯೆ 12ಕ್ಕೆ ಏರಿಕೆ

Published : 6 ಜನವರಿ 2025, 10:19 IST
Last Updated : 6 ಜನವರಿ 2025, 10:19 IST
ಫಾಲೋ ಮಾಡಿ
Comments
ಸತ್ಯ ಶೋಧನಾ ತಂಡ ಭೇಟಿ (ಕೊಪ್ಪಳ ವರದಿ):
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಒಂದೇ ವಾರದಲ್ಲಿ ಇಬ್ಬರು ಬಾಣಂತಿ ಯರು ಹಾಗೂ ನವಜಾತ ಶಿಶುಗಳು ಮೃತಪಟ್ಟ ಹಿನ್ನೆಲೆಯಲ್ಲಿ ಬಿಜೆಪಿಯ ಸತ್ಯಶೋಧನಾ ತಂಡ ತಾಯಿ ಹಾಗೂ ಮಗುವಿನ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT