ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: BJPಯಿಂದ ಅಚ್ಚರಿಯ ಅಭ್ಯರ್ಥಿ! ನಾರಾಯಣಸಾ ಭಾಂಡಗೆಗೆ ಟಿಕೆಟ್

ಬಾಗಲಕೋಟೆ ಮೂಲದ ಮಾಜಿ ಎಂಎಲ್‌ಸಿ ನಾರಾಯಣಸಾ ಭಾಂಡಗೆ ಅವರಿಗೆ ಟಿಕೆಟ್
Published : 11 ಫೆಬ್ರುವರಿ 2024, 14:37 IST
Last Updated : 11 ಫೆಬ್ರುವರಿ 2024, 14:37 IST
ಫಾಲೋ ಮಾಡಿ
Comments
ಆರ್‌ಎಸ್‌ಎಸ್‌ ಹಾಗೂ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು
ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಆರ್‌ಎಸ್‌ಎಸ್‌ ಹಾಗೂ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು. ನಂತರ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ನಾರಾಯಣ ಕೃಷ್ಣಸಾ ಭಾಂಡಗೆ ಅವರು ಬಾಗಲಕೋಟೆ ಜಿಲ್ಲೆಯವರು. ಪಕ್ಷದ ಬಾಗಲಕೋಟೆ ಜಿಲ್ಲಾ ಘಟಕ ಮತ್ತು ರಾಜ್ಯ ಘಟಕದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ವಿಧಾನಪರಿಷತ್ತಿಗೆ ಒಂದು ಅವಧಿಗೆ ವಿಧಾನಸಭೆಯಿಂದ ಆಯ್ಕೆ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT