ಅತ್ಯಂತ ಸಂಭ್ರಮ, ಸಡಗರದ ಜೊತೆಗೆ ಬುಧವಾರ ರಾಜ್ಯಾದ್ಯಾಂತ 68ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ಧ್ವಜ ಹಾರಿಸಿ ಉದ್ಘಾಟಿಸಿದರು. ಇದೇ ಸಂದರ್ಭ ‘ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದು ಘೋಷಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.