ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದುರ್ಗ ಶಾಸಕ ಅಶೋಕ ಪಟ್ಟಣ ವಿಧಾನಸಭೆಯ ಮುಖ್ಯ ಸಚೇತಕರಾಗಿ ಆಯ್ಕೆ

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧಾನಸಭೆಯಲ್ಲಿ ಸೋಮವಾರ ಈ ವಿಷಯವನ್ನು ಪ್ರಕಟಿಸಿದರು.
Published 3 ಜುಲೈ 2023, 10:56 IST
Last Updated 3 ಜುಲೈ 2023, 10:56 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯ ಮುಖ್ಯ ಸಚೇತಕರಾಗಿ ಕಾಂಗ್ರೆಸ್‌ನ ರಾಮದುರ್ಗ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಅಶೋಕ ಎಂ. ಪಟ್ಟಣ ಆಯ್ಕೆಯಾಗಿದ್ದಾರೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧಾನಸಭೆಯಲ್ಲಿ ಸೋಮವಾರ ಈ ವಿಷಯವನ್ನು ಪ್ರಕಟಿಸಿದರು.

ಅಶೋಕ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ 2013 ರಲ್ಲಿಯೂ ಮುಖ್ಯಸಚೇತಕರಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT