ಬೆಂಗಳೂರು: ರಾಜ್ಯ ರಾಜಕೀಯದಲ್ಲಿಮತ್ತೊಮ್ಮೆ ರಾಜೀನಾಮೆ ಪರ್ವ ಶುರುವಾಗಿದ್ದು, ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:ಒಬ್ಬನೇ ರಾಜೀನಾಮೆ ಕೊಟ್ರೆ ಪ್ರಯೋಜನವಿಲ್ಲ, ಗುಂಪಾಗಿ ಕೊಡಬೇಕು: ರಮೇಶ್ ಜಾರಕಿಹೊಳಿ

ಸೋಮವಾರ ಬೆಳಿಗ್ಗೆಯೇ ಆನಂದ್ ಸಿಂಗ್ ರಾಜೀನಾಮೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಈಗ ರಮೇಶ್ ಜಾರಕಿಹೊಳಿ ವಿಧಾನಸಭಾ ಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸಭಾಧ್ಯಕ್ಷರಿಗೆ ಫ್ಯಾಕ್ಸ್ ಮಾಡಿದ್ದಾರೆ. ಮಂಗಳವಾರಖುದ್ದಾಗಿ ಬಂದು ಪತ್ರವನ್ನು ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ಸುದ್ದಿ

ಸರ್ಕಾರದ ನಿರ್ಧಾರ ಮೇಲೆ ರಾಜೀನಾಮೆ ವಾಸಪ್ : ಆನಂದ್ ಸಿಂಗ್

ಆನಂದ್ ಸಿಂಗ್ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿ.ಕೆ ಶಿವಕುಮಾರ್

ಆನಂದಸಿಂಗ್ ರಾಜೀನಾಮೆಗೆ ಕಾರಣ ಗೊತ್ತಿಲ್ಲ: ಸಚಿವ ರಾಜಶೇಖರ್ ಪಾಟೀಲ್

ಹಲೋ... ಏನ್ ರಾಜೀನಾಮೆ ಕೊಡ್ತಿದೀರಾ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.