ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
ಹೆಣ್ಣು ಮಕ್ಕಳ ದುರ್ಬಳಕೆಯನ್ನು ಸಮರ್ಥಿಸುತ್ತಿರುವ @BJP4Karnataka
— Karnataka Congress (@INCKarnataka) March 17, 2021
ದೇಶದ್ರೋಹಿ & ಅತ್ಯಾಚಾರಿಯೊಂದಿಗೆ @narendramodi ಅವರಿಗೆ ಏನು ಸಂಬಂಧ?@Tejasvi_Surya ಡ್ರಗ್ ಡೀಲರ್‌ಗೂ ಏನು ಸಂಬಂಧ?@mepratap ಹಾಗೂ ಈ ಆರೋಪಿಗೂ ಏನು ಸಂಬಂಧ?@LaxmanSavadi & ಯುವರಾಜನಿಗೂ ಏನು ಸಂಬಂಧ?
ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತಂದಿದ್ಯಾರು? https://t.co/OjOlKk4kHu pic.twitter.com/70voo4asIF
ಆ ಪ್ರಕರಣದ ʼಮಾಸ್ಟರ್ ಮೈಂಡ್‌ಗಳೆಲ್ಲರೂʼ ಮಹಾ ನಾಯಕನೊಂದಿಗೆ ಏಕೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನ ರಾಜ್ಯದ ಜನತೆಯನ್ನು ಕಾಡುತ್ತಿದೆ.
— BJP Karnataka (@BJP4Karnataka) March 17, 2021
ಈ ಸಂಬಂಧ ಏಕೆ, ಹೇಗೆ ಮತ್ತು ಯಾಕಾಗಿ ಇತ್ತು ಎಂಬುದನ್ನು ʼರಿಂಗ್ ಮಾಸ್ಟರ್ʼ ಬಗೆಹರಿಸುವರೇ!?
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಇರುವ ಸಂಬಂಧವೇನು? pic.twitter.com/lMBw5SN9p5
4 ತಿಂಗಳಿಂದ ಬ್ಲಾಕ್‌ಮೇಲ್ ಮಾಡುತ್ತಿದ್ದರೂ ದೂರು ನೀಡಿರಲಿಲ್ಲವೇಕೆ?
— Karnataka Congress (@INCKarnataka) March 17, 2021
20 ಕೋಟಿ ಬಜೆಟ್ಟಿನ ಸಿಡಿಗೆ ಕೇವಲ 5 ಕೋಟಿ ಬೇಡಿಕೆಯೇ!?
ತಪ್ಪು ಮಾಡಿಲ್ಲ,ವಿಡಿಯೋ ನಕಲಿ ಎಂದರೆ ಹಣ ಸಂದಾಯ ಮಾಡಿದ್ದೇಕೆ?
ಮಾಡಬಾರದ್ದನ್ನು ಮಾಡಿ ಅಂಜಿ ಕುಳಿತಿದ್ದಿರಿ ಅಲ್ಲವೇ ಜಾರಕಿಹೊಳಿಯವರೇ? pic.twitter.com/0RijSQORdI
'@RameshJarkiholi ಅವರಿಂದ ಶೋಷಣೆಗೆ ಒಳಪಟ್ಟ ಯುವತಿ ರಕ್ಷಣೆಗೆ ಅಂಗಲಾಚಿದ್ದಾಳೆ.
— Karnataka Congress (@INCKarnataka) March 17, 2021
ಪೋಷಕರು ಯುವತಿ ಕಾಣೆಯಾಗಿದ್ದಾಳೆಂದು ದೂರು ಸಲ್ಲಿಸಿದ್ದಾರೆ.
ಹೆಣ್ಣಿನ ದುರ್ಬಳಕೆ ಹಾಗೂ ಶೋಷಣೆಯಾಗಿರುವ ಆಯಾಮದಲ್ಲಿ ತನಿಖೆ ನಡೆಸದಿರುವ @BJP4Karnataka ಸರ್ಕಾರ ತನ್ನ ಮಹಿಳಾ ವಿರೋಧಿ ಧೋರಣೆಯನ್ನು ಸಾಬೀತು ಮಾಡಿದೆ.#BJPblueBoys
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.