ಪ್ರಕರಣದ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ.
— BJP Karnataka (@BJP4Karnataka) March 27, 2021
ಪ್ರಕರಣದ ಮಾಸ್ಟರ್ ಮೈಂಡ್‌ಗಳೊಂದಿಗೆ ಯಾವ ರೀತಿಯ ಸಂಬಂಧವಿತ್ತೆಂಬುದನ್ನು ರಾಜ್ಯದ ಜನತೆಯ ಮುಂದೆ ಖಳನಾಯಕ ಬಹಿರಂಗಪಡಿಸಬೇಕು.
ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ?#DKShiMustResign pic.twitter.com/oH2HPeRw70
ಷಡ್ಯಂತ್ರದ ಹಿಂದೆ #ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ಇತರ ಆರೋಪಿಗಳಂತೆ ಮಹಾನಾಯಕ ಕೂಡಾ ಆರೋಪಿಯಲ್ಲವೇ?
— BJP Karnataka (@BJP4Karnataka) March 27, 2021
ರಾಜಕಾರಣದಲ್ಲಿ ಅತಿಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ?@INCKarnataka ಪಕ್ಷಕ್ಕೆ ಬದ್ಧತೆ ಅನ್ನುವುದಿದ್ದರೆ ಮೊದಲು ಮಹಾನಾಯಕನ ರಾಜೀನಾಮೆ ಪಡೆಯಲಿ.#DKShiMustResign pic.twitter.com/pfwB0TFVvW
ಮಾನ್ಯ @DKShivakumar,
— BJP Karnataka (@BJP4Karnataka) March 27, 2021
ಆರಂಭದಲ್ಲಿ ಹೆಗಲು ಮುಟ್ಟಿಕೊಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ.
ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ.
ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ?#DKShiMustResign
ಸಹಾಯ ಮಾಡುವುದಕ್ಕೂ ಷಡ್ಯಂತ್ರದಲ್ಲಿ ಭಾಗಿಯಾಗುವುದಕ್ಕೂ ವ್ಯತ್ಯಾಸವಿದೆ.
— BJP Karnataka (@BJP4Karnataka) March 27, 2021
ಷಡ್ಯಂತ್ರದ ಭಾಗವಾಗಿದ್ದುಕೊಂಡ ಕಾರಣದಿಂದಲೇ ಹೆಗಲುಮುಟ್ಟಿ ನೋಡಿಕೊಂಡಿದ್ದಲ್ಲವೇ!?
ಮಹಾನಾಯಕರೇ, ಪ್ರಕರಣದ ಪ್ರಮುಖ ಮಾಸ್ಟರ್ ಮೈಂಡ್‌ಗಳೊಂದಿಗೆ ಅದೂ ಈ ಪ್ರಕರಣದ ಬಳಿಕ ಸಂಬಂಧ ಹೊಂದಿರಲು ಅದು ಹೇಗೆ ಸಾಧ್ಯ?#DKShiMustResign
ಕಾಗೆ ಹಿಕ್ಕೆ ಹಾಕಿದ್ದಕ್ಕೂ ಮೂಗು ತೂರಿಸುವ ಸೆಕ್ಷನ್ @siddaramaiah ಅವರೇ,#CDGate ಷಡ್ಯಂತ್ರದಲ್ಲಿ @DKShivakumar ಅವರ ಪಾತ್ರದ ಬಗ್ಗೆ ಏಕೆ ಇನ್ನೂ ಮೌನವಾಗಿದ್ದೀರಿ?
— BJP Karnataka (@BJP4Karnataka) March 27, 2021
ಯಾವ ಸೆಕ್ಷನ್ ಪ್ರಕಾರ ಇದು ಅಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ.#DKShiMustResign
ಸಿಡಿ ಪ್ರಕರಣ ಸಂಬಂಧಿತವಾಗಿ @INCKarnataka ಪಕ್ಷದ ನಾಯಕರು ಸದನದ ಅಮೂಲ್ಯ ಸಮಯವನ್ನು ವ್ಯರ್ಥಮಾಡಿದ್ದಾರೆ.
— BJP Karnataka (@BJP4Karnataka) March 27, 2021
ಮಹಾನಾಯಕ, ಮಹಾನಾಯಕಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳ ಮುತುವರ್ಜಿಯಲ್ಲೇ ಈ ಪ್ರಕರಣ ನಡೆದಿರುವ ಶಂಕೆ ರಾಜ್ಯದ ಜನತೆಯಲ್ಲಿ ಮೂಡುತ್ತಿದೆ.
ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ನೀಡುವುದೇ?#DKShiMustResign
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.