ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಸಹಿಸಲಾಗದೆ ಜನರಲ್ಲಿ ಗೊಂದಲ ಮೂಡಿಸುತ್ತಿರುವ ಬಿಜೆಪಿ ಹಿಂದೆ ನೀಡಿದ್ದ ಭರವಸೆಗಳು ಇಂದಿಗೂ ಅನುಷ್ಠಾನಕ್ಕೆ ಬಂದಿಲ್ಲ. ಈಗಷ್ಟೆ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು ತಿಳಿದಿದ್ದರೂ ಗ್ಯಾರಂಟಿ ಕಾರ್ಡಿನ ವಿರುದ್ಧ ಹೋರಾಟಕ್ಕೆ ಹೊರಟಿರುವುದು ವಿಪರ್ಯಾಸ.