ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುರೂಪಿ; ನಾಟಕಗಳ ಆಹ್ವಾನ

Last Updated 7 ಸೆಪ್ಟೆಂಬರ್ 2018, 20:15 IST
ಅಕ್ಷರ ಗಾತ್ರ

ಮೈಸೂರು: ರಂಗಾಯಣ ಪ್ರತಿ ವರ್ಷ ಆಯೋಜಿಸುವ ಬಹುರೂಪಿ ಅಂತರರಾಷ್ಟ್ರೀಯ ನಾಟಕೋತ್ಸವವನ್ನು ಮುಂದಿನ ವರ್ಷದ ಜನವರಿಯಲ್ಲಿ ಹಮ್ಮಿಕೊಂಡಿದೆ. ಇದಕ್ಕಾಗಿ ರಾಷ್ಟ್ರೀಯ, ಅಂತರರಾಷ್ಟ್ರೀಯ ರಂಗತಂಡಗಳಿಂದ ನಾಟಕಗಳ ಆಯ್ಕೆಗಾಗಿ ಆಹ್ವಾನಿಸಲಾಗಿದೆ.

ಆಸಕ್ತ ರಂಗತಂಡಗಳು ರಂಗಾಯಣದ ವೆಬ್‌ಸೈಟ್‌ www.ranagayana.org –ಇಲ್ಲಿಂದ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಸೆಪ್ಟೆಂಬರ್‌ 30ರೊಳಗೆ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ವಿನೋಬಾ ರಸ್ತೆ, ಮೈಸೂರು– ಇಲ್ಲಿಗೆ ಕಳುಹಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT