ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ರೈಲು ತಡವಾಗಿ ಬೆಂಗಳೂರು ತಲುಪಿದ ಕಾರಣ ಪೊಲೀಸ್ ಡಿಎಆರ್ ಪರೀಕ್ಷೆ ಬರೆಯಲು ಆಗದವರಿಗೆ ಮರುಪರೀಕ್ಷೆಗೆ ಅನುವು ಮಾಡಿಕೊಡುತ್ತೇನೆ. ಹುಬ್ಬಳ್ಳಿ ಪರೀಕ್ಷಾ ಕೇಂದ್ರಕ್ಕೂ ಅವಕಾಶ ಮಾಡುತ್ತೇನೆ. ಈ ರೀತಿ ಘಟನೆಗಳಾಗದಂತೆ ನಿಗಾ ವಹಿಸಲು ರೈಲ್ವೆ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ.