ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಅತ್ಯಾಚಾರ ಆರೋಪ ಪ್ರಕರಣ: ಮತ್ತೆ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ

Published 6 ಜೂನ್ 2024, 13:42 IST
Last Updated 6 ಜೂನ್ 2024, 13:42 IST
ಅಕ್ಷರ ಗಾತ್ರ

ಅತ್ಯಾಚಾರದ ಆರೋಪದಡಿ ಎಸ್ ಐ ಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ಅವರನ್ನು ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 10ರವರೆಗೆ ಪುನಃ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಮೊದಲು ನೀಡಿದ್ದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಎಸಿಎಂಎಂ 42ನೇ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಮನ್ನಿಸಿ ಈ ಕುರಿತಂತೆ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT