
ಸಿದ್ದರಾಮಯ್ಯ







ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ವರನಟ ಡಾ. ರಾಜಕುಮಾರ್ ಅವರನ್ನು ರಾಜ್ಯ ಸರ್ಕಾರದಿಂದ ವಿಧಾನಸೌಧದಲ್ಲಿ ಅಭಿನಂದಿಸಿದ (1996ರ ಆ. 13) ಸಿದ್ದರಾಮಯ್ಯ. ಸಂಸ್ಕೃತಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಪಾರ್ವತಮ್ಮ ರಾಜಕುಮಾರ್ ಹಾಗೂ ಎಂ.ಸಿ. ನಾಣಯ್ಯ ಇದ್ದಾರೆ.

ದಸರಾ ಸಂದರ್ಭದಲ್ಲಿ ನಾಗನಹಳ್ಳಿಯಲ್ಲಿ ನಡೆದ ರೈತ ದಸರಾದಲ್ಲಿ ಬಂಡೂರು ಕುರಿ ಪ್ರದರ್ಶನ ವೀಕ್ಷಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕೈಮುಗಿದು ನಮಸ್ಕಾರ

ರಾಜೀನಾಮೆ ಬಳಿಕ ಮಾಧ್ಯಮಗೋಷ್ಠಿ ನಡೆಸಿದ ಸಿದ್ದರಾಮಯ್ಯ

ರಾಜೀನಾಮೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಹಂಚಿಕೊಂಡಿದ್ದ ಪೋಸ್ಟ್