ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ…
ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. pic.twitter.com/pX6H7qMWW0