•ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ.
•ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದೇನೆ, ತಮ್ಮವರನ್ನು… pic.twitter.com/onGjKLu52V