ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ. (1/8) pic.twitter.com/pow055J7XH
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) November 29, 2024