ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅನುಮೋದಿಸಿರುವ ಜಿ.ಎಸ್.ಟಿ ಸುಧಾರಣೆಗಳು, ರಾಜ್ಯದ ಜನರನ್ನು ಸಂಪೂರ್ಣವಾಗಿ ತಲುಪುವಂತೆ ನೋಡಿಕೊಳ್ಳಬೇಕು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೊಂದಿಗೆ ಮಾಡಿದಂತೆ, ಜನರಿಗೆ ಪ್ರಯೋಜನದಲ್ಲಿ ವ್ಯತ್ಯಯ ಉಂಟಾಗುವಂತೆ, ರಾಜ್ಯ ಮಟ್ಟದಲ್ಲಿ ಹೆಚ್ಚುವರಿ ತೆರಿಗೆಗಳನ್ನು…