ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಕಡಿಮೆ ಬುಕ್‌ಗಳನ್ನೇ ಹೆಚ್ಚು ಬಾರಿ ಓದಿದರೆ ಯಶಸ್ಸು– UPSC ಟಾಪರ್ ಲೇಖನ್‌

Published 25 ಏಪ್ರಿಲ್ 2024, 14:19 IST
Last Updated 25 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ತಿಮ್ಮಲಾಪುರ ಗ್ರಾಮದ ಎಂ. ಲೇಖನ್‌ ಈ ಬಾರಿಯ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 777ನೇ ರ‍್ಯಾಂಕ್‌ ಪಡೆದಿದ್ದಾರೆ. ಕೃಷಿ ಕುಟುಂಬದ ಹಿನ್ನೆಲೆಯ ಲೇಖನ್‌, ಮೂರನೇ ಪ್ರಯತ್ನದಲ್ಲಿ ಯಶಸ್ಸು ಕಂಡಿರುವ ಅವರು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ಮತ್ತು ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT