ಸಿಂಧನೂರು (ರಾಯಚೂರು ಜಿಲ್ಲೆ): ‘ಅಕ್ರಮವಾಗಿ ಸಂಪಾದಿಸಿದ ದುಡ್ಡು ಜಾಸ್ತಿ ಇರುವುದರಿಂದ ಜಿ. ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿರಬಹುದು. ಆದರೆ, ಯಾರೇ ಹೊಸ ಪಕ್ಷ ಕಟ್ಟಿದರೂ ಹೆಚ್ಚು ದಿನ ಇರಲ್ಲ. ಪಕ್ಷ ಸಂಘಟಿಸುವುದು ಕಷ್ಟ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಎಸ್. ಬಂಗಾರಪ್ಪ, ವಿಜಯ ಸಂಕೇಶ್ವರ, ಶ್ರೀರಾಮುಲು, ಯಡಿಯೂರಪ್ಪ ಕಟ್ಟಿದ ಪಕ್ಷಗಳು ಈಗ ಉಳಿದಿವೆಯೇ?’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.