ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

News Express | 'ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಅಸಾಧ್ಯ'

Published 14 ಜೂನ್ 2024, 13:45 IST
Last Updated 14 ಜೂನ್ 2024, 13:45 IST
ಅಕ್ಷರ ಗಾತ್ರ

ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ‌ ಹೇಳಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಗೆ ವಿಐಪಿ ಸೌಕರ್ಯ ನೀಡಿಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ‌ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT