ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಅರ್ಜಿಯ ಸಲ್ಲಿಸಿತ್ತು.

ಜುಲೈ 24ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಛೀಮಾರಿ ಹಾಕಿತ್ತು.

'ಆದೇಶ ಹೊರಡಿಸಿದ ರೀತಿ ನೋಡಿದರೆ ಇದು ಖುಲಾಸೆಗೊಳಿಸುವ ಪ್ರಕರಣ ಎಂದು ನ್ಯಾಯಾಲಯ ನಿರ್ಧರಿಸಿದಂತೆ ಕಾಣುತ್ತಿದೆ' ಎಂದು ಕಟುವಾಗಿ ಟೀಕಿಸಿತ್ತು.
.ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.