ಬೆಂಗಳೂರು: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ, ನಾರಾಯಣಗುರು ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಹರಾದವರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಏ.29 ರೊಳಗೆ ಶಾಲೆಗಳಿಗೆ ಹೋಗಿ ವರದಿ ಮಾಡಿಕೊಳ್ಳಬೇಕು. ಶಾಲಾ ಹಂತದಲ್ಲೇ ಮೂಲ ದಾಖಲೆಗಳ ಪರಿಶೀಲನೆ ಕೂಡ ನಡೆಯಲಿದೆ.

ಏಕಲವ್ಯ ಶಾಲೆಗೆ 2ನೇ ಸುತ್ತಿನ ಸೀಟು ಹಂಚಿಕೆ:

ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಏ. 28ರೊಳಗೆ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.