ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ 'ಹೋರಾಟಕ್ಕೆ ಸಾವಿಲ್ಲ' ಮತ್ತು 'ಓಲೆ ಒಳದನಿ' ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದೆ.
ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು… pic.twitter.com/K56DdlUp3D