ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಡಿಜಿಪಿ ಸಿ.ದಿನಕರ್‌ ನಿಧನ

Last Updated 4 ಅಕ್ಟೋಬರ್ 2018, 10:55 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಡಿಜಿಪಿ ಸಿ.ದಿನಕರ್‌(77) ಅವರು ಗುರುವಾರ ನಿಧನರಾಗಿದ್ದಾರೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ, ದಿನಕರ್‌ ಅವರು ಕಾನೂನು ಹೋರಾಟದ ಮೂಲಕ ಡಿಜಿಪಿ ಹುದ್ದೆ ಗಿಟ್ಟಿಸಿಕೊಂಡಿದ್ದರು.

ಇಂದಿರಾನಗರದ ಕಲ್ಲಪಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT