ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ @CMofKarnataka ಅವರು,
— Siddaramaiah (@siddaramaiah) September 3, 2020
ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ.#GSTMosa
1/5
ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ,
— Siddaramaiah (@siddaramaiah) September 3, 2020
ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ,
ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ…
ಎಂದು @CMofKarnataka ಅವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ.
ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ?#GSTMosa
2/5
2020-21ರ ಅಂತ್ಯಕ್ಕೆ ರೂ.3,68,692 ಕೋಟಿ ಸಾಲದ ಅಂದಾಜನ್ನು @CMofKarnataka ಬಜೆಟ್‌ನಲ್ಲಿ ಮಾಡಿದ್ದರು. ಈಗ ಕೊರೊನಾದಿಂದ ತೆರಿಗೆ ಸಂಗ್ರಹ ಕುಸಿದಿದೆ,
— Siddaramaiah (@siddaramaiah) September 3, 2020
ವಿತ್ತೀಯ ಕೊರತೆ ಹೆಚ್ಚಲಿದೆ, ಇವೆಲ್ಲದ್ದಕ್ಕೂ ಸಾಲ ಮಾಡಲು ಹೊರಟರೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಸಾಲದ ಮಿತಿ ಶೇ.25 ಅನ್ನು ಮೀರಲಾರದೇ?
3/5
ಹೊಸ ಸಾಲದ ಹೊರೆ ರೂ.11,324 ಕೋಟಿಗಷ್ಟೇ ಸೀಮಿತವೇ?
— Siddaramaiah (@siddaramaiah) September 3, 2020
ಇದು ಒಟ್ಟು ಜಿಎಸ್ ಟಿ ಪರಿಹಾರ 97,000 ಕೋಟಿಯಲ್ಲಿ ರಾಜ್ಯದ ಪಾಲು ಅಷ್ಟೆ.
ಇದರ ಜೊತೆ ಕೊರೊನಾದಿಂದಾಗಿ
ಜಿಎಸ್ ಟಿ ಒಟ್ಟು ನಷ್ಟ ರೂ.2,35,000 ಕೋಟಿ ಎಂದು ಅಂದಾಜು ಮಾಡಲಾಗಿದೆ.
ಇದನ್ನು ಕೇಂದ್ರ ತುಂಬಿಕೊಡಲಿದೆಯೇ? ರಾಜ್ಯವೇ ಸಾಲಮಾಡಬೇಕೇ?
4/5#GSTMosa
ಪ್ರಧಾನಿ @narendramodi ಅವರ ವೈಫಲ್ಯವನ್ನು ಮುಚ್ಚಿಹಾಕಲು @bsy ಅವರು ರಾಜ್ಯದ ಹಿತವನ್ನು ಬಲಿಗೊಡುತ್ತಿದ್ದಾರೆ.
— Siddaramaiah (@siddaramaiah) September 3, 2020
ರಾಜ್ಯ ಮತ್ತು ಕೇಂದ್ರ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು ಕಾಂಗ್ರೆಸ್ ಪಕ್ಷ ವಿಧಾನಮಂಡಲದ ಅಧಿವೇಶನದಲ್ಲಿ ಬಿಚ್ಚಿಡಲಿದೆ.
5/5#GSTMosa
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.