ಪ್ಲಾಸ್ಟಿಕ್ ತ್ಯಾಜ್ಯದಿಂದ ಸುಂದರ-ಸದೃಢ ರಸ್ತೆಗಳ ನಿರ್ಮಾಣ
ತ್ಯಾಜ್ಯ ನಿರ್ವಹಣೆ ಪ್ರತಿ ನಗರಗಳಿಗೂ ಸವಾಲಾಗಿದೆ. ಅದರಲ್ಲಿಯೂ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ತ್ಯಾಜ್ಯಗಳ ವಿಲೇವಾರಿ ಜಾಗತಿಕ ಸಮಸ್ಯೆಯೂ ಹೌದು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಲ್ಲ ಗ್ರಾಮ ಪಂಚಾಯತಿಗಳಿಂದ ಸಂಗ್ರಹಿಸಿದ ಪ್ಲಾಸ್ಟಿಕ್ ತ್ಯಾಜ್ಯವನ್ನು… pic.twitter.com/qJzHQgA4Se
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 25, 2025