ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ನಂದಿ ಬೆಟ್ಟಕ್ಕೆ ರೋಪ್‌ವೇ: ಅರಣ್ಯ ಇಲಾಖೆ ಒಪ್ಪಿಗೆ

Published : 30 ಮೇ 2025, 16:00 IST
Last Updated : 30 ಮೇ 2025, 16:00 IST
ಫಾಲೋ ಮಾಡಿ
Comments
ನಂದಿಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ಮುಂದಾಗಿರುವುದು ಅತ್ಯಂತ ಅಪಾಯಕಾರಿ. ರೋಪ್ ವೇ ನಿರ್ಮಿಸಲು ಸುಮಾರು 150 ಅಡಿ ಪ್ರದೇಶದಲ್ಲಿ ಬಂಡೆ ಕೊರೆಯುವುದರಿಂದ ನಂದಿ ಬೆಟ್ಟ ಬಿರುಕು ಬಿಡುವ ಅಪಾಯ ಇದೆ. ಜನ ಪ್ರತಿನಿಧಿಗಳಿಗೆ ಈ ಬಗ್ಗೆ ಜವಾಬ್ದಾರಿ ಇಲ್ಲ.
ಎ.ಎನ್. ಯಲ್ಲಪ್ಪ ರೆಡ್ಡಿ, ಪರಿಸರ ತಜ್ಞ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT