ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಲ್ಯಾಂಡರ್‌ನಿಂದ ರೋವರ್‌ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೊ

Published 25 ಆಗಸ್ಟ್ 2023, 6:58 IST
Last Updated 25 ಆಗಸ್ಟ್ 2023, 6:58 IST
ಅಕ್ಷರ ಗಾತ್ರ

ಬೆಂಗಳೂರು: ಇಸ್ರೊದ ಮಹತ್ವಾಕಾಂಕ್ಷಿ  ಯೋಜನೆ ಚಂದ್ರಯಾನ –3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ. ಲ್ಯಾಂಡರ್‌ನಿಂದ ಹೊರಬಂದ ರೋವರ್‌ ತನ್ನ ಕಾರ್ಯ ಆರಂಭಿಸಿದೆ.

ವಿಕ್ರಮ್‌ ಲ್ಯಾಂಡರ್‌ನಿಂದ ಪ್ರಗ್ಯಾನ್‌ ರೋವರ್‌ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿತ್ತು. 

ಇದೀಗ ಲ್ಯಾಂಡರ್‌ನಿಂದ ಪ್ರಗ್ಯಾನ್ ರೋವರ್‌ ಯಾವ ರೀತಿ ಹೊರಗಡೆ ಬಂದಿದೆ ಎನ್ನುವುದರ ವಿಡಿಯೊವನ್ನು ಇಸ್ರೊ ಎಕ್ಸ್‌ (ಟ್ವಿಟರ್‌ನಲ್ಲಿ)ಖಾತೆಯಲ್ಲಿ ಹಂಚಿಕೊಂಡಿದೆ. 

‘ಚಂದ್ರಯಾನ-3 ರೋವರ್ ಲ್ಯಾಂಡರ್‌ನಿಂದ ಚಂದ್ರನ ಮೇಲ್ಮೈನಲ್ಲಿ ಹೊರಬಂದು ಹೇಗೆ ರಾಂಪ್ ಮಾಡಿತು ಎಂಬುದು ಇಲ್ಲಿದೆ’ ಎಂದು ವಿಡಿಯೊಗೆ ಕ್ಯಾಪ್ಷನ್‌ ನೀಡಿದೆ. 

ಲ್ಯಾಂಡರ್‌ನಿಂದ ರೋವರ್‌ ಹೊರಬರುವ ದೃಶ್ಯ ಅಚ್ಚರಿ ಮೂಡಿಸುವಂತಿದೆ.

ಇದನ್ನೂ ಓದಿ: Chandrayaan–3: ಲ್ಯಾಂಡರ್‌ನಿಂದ ಹೊರಬಂದ ರೋವರ್‌, ಚಂದ್ರನ ಮೇಲೆ ಚಲನೆ ಆರಂಭ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT