ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ.
ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 13, 2025