ಬೆಂಗಳೂರು: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ದಾಖಲೆ ಮಟ್ಟಕೆ ಕುಸಿತ ಕಂಡಿದೆ. ಇದನ್ನೇ ಉಲ್ಲೇಖ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, 'ಈ ವೈಫಲ್ಯಗಳನ್ನು ಮೋದಿಜಿಯ ಮಾಸ್ಟರ್ ಸ್ಟ್ರೋಕ್ ಆಗಿ ಬಿಜೆಪಿ ಆಚರಿಸುತ್ತದೆಯೇ' ಎಂದು ಪ್ರಶ್ನಿಸಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಬುಧವಾರ ₹90.15ಕ್ಕೆ ಕುಸಿದಿತ್ತು. ಇದರ ಬೆನ್ನಲ್ಲೇ ಸರ್ಕಾರದ ವಿರುದ್ದ ಪ್ರಿಯಾಂಕ್ ವಾಗ್ದಾಳಿ ನಡೆಸಿದ್ದಾರೆ.

'ಇದೇ ಮೊದಲ ಬಾರಿಗೆ ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಭಾರತದ GDP ಅಂಕಿಅಂಶಗಳಿಗೆ ಸಿ ಗ್ರೇಡ್ ನೀಡಿದೆ' ಎಂದು ಪ್ರಿಯಾಂಕ್ ಉಲ್ಲೇಖಿಸಿದ್ದಾರೆ.

'ಕೇಂದ್ರ ಸರ್ಕಾರವೇ ನೀಡಿದ ಮಾಹಿತಿಯಂತೆ ಕಳೆದ ಐದು ವರ್ಷಗಳಲ್ಲಿ 2 ಲಕ್ಷ ಕಂಪನಿಗಳು ಬಾಗಿಲು ಮುಚ್ಚಿವೆ ಮತ್ತು ಕೇಂದ್ರ ಸರ್ಕಾರದ ಬಳಿ ಉದ್ಯೋಗ ಕಳೆದುಕೊಂಡವರ ಭದ್ರತೆಗೆ ಯಾವುದೇ ಯೋಜನೆಗಳು ಇಲ್ಲ' ಎಂದು ಅವರು ಆರೋಪಿಸಿದ್ದಾರೆ.

'ಅಂತರರಾಷ್ಟ್ರೀಯ ಪಾಸ್ಪೋರ್ಟ್ ಸೂಚ್ಯಂಕದಲ್ಲಿ ಭಾರತದ ಪಾಸ್ಪೋರ್ಟ್ ಪಾತಾಳಕ್ಕೆ ಕುಸಿದಿದೆ' ಎಂದೂ ಟೀಕಿಸಿದ್ದಾರೆ.
.ದಾಖಲೆ ಮಟ್ಟಕ್ಕೆ ಕುಸಿದ ರೂಪಾಯಿ ಬೆಲೆ.ಪ್ರತಿ ಡಾಲರ್ಗೆ ₹90 ರೂಪಾಯಿ; ಈಗ ಅವರ ಉತ್ತರವೇನು: BJPಗೆ ಪ್ರಿಯಾಂಕಾ ಪ್ರಶ್ನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.