ಬೆಳಗಾವಿ: ತಾಲ್ಲೂಕಿನ ಹೊನಗಾದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿಯನ್ನು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಯಾರು?' ಎಂದು ಕೇಳಿದರು.

ಗುಂಪಿನಲ್ಲಿ ಹಿಂಬದಿ ನಿಂತಿದ್ದ ಮಹಿಳೆಯರು ‘ಮೋದಿ ಮೋದಿ...’ಎಂದು ಕೂಗಿದರು. ಇದರಿಂದಾಗಿ, ಸಚಿವರು ಕೆಲಕ್ಷಣ ತಬ್ಬಿಬ್ಬಾದರು. ನಗುತ್ತಲೇ ಸುಮ್ಮನಾದರು.ನಂತರ ಕೆಲವರು ಸಿದ್ದರಾಮಯ್ಯ ಎಂದು ಕೂಗಿದರು. ಇದರಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ...ನರೇಗಾ ಯೋಜನೆ: ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಸಚಿವದೇಶಪಾಂಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.