ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

Photos | ಪರಿಸರ ಪ್ರೇಮಿಗಳಿಗೆ ಆದರ್ಶ ‘ವೃಕ್ಷ ಮಾತೆ’ ಸಾಲುಮರದ ತಿಮ್ಮಕ್ಕ

Published : 14 ನವೆಂಬರ್ 2025, 7:42 IST
Last Updated : 14 ನವೆಂಬರ್ 2025, 7:42 IST
ಫಾಲೋ ಮಾಡಿ
Comments
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಜನಿಸಿದ್ದರು. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬುವರನ್ನು ವಿವಾಹವಾಗಿದ್ದರು.

ಸಾಲುಮರದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿದ ಪರಿಸರವಾದಿ.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದವರು.

ತಿಮ್ಮಕ್ಕ ಅವರನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪುರಸ್ಕರಿಸಿವೆ.

ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ.

ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 2019ರಲ್ಲಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪ್ರಶಸ್ತಿ ಲಭಿಸಿದೆ.

ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕ್ಷಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT