ಚನ್ನಮ್ಮನ ಕಿತ್ತೂರು: ‘ಸತೀಶ ಜಾರಕಿಹೊಳಿ ನಮ್ಮ ಸಹೋದರ, ಅವರು ಬೇರೆ (ಕಾಂಗ್ರೆಸ್) ಪಕ್ಷದಲ್ಲಿದ್ದಾರೆ. ಹಣೆಬರೆಹದಲ್ಲಿದ್ದರೆ ಅವರು (ಸತೀಶ) ಮುಖ್ಯಮಂತ್ರಿ ಆಗ್ತಾರೆ’ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಹಕಾರಿ ಸಂಘಗಳು ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

‘2028ಕ್ಕೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದೇನೆ. ಆ ಪ್ರಕಾರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮಾತ್ರ ಹೇಳಬಲ್ಲೆ’ ಎಂದರು.

‘ಸಹಕಾರ ಸಂಘಗಳ ಚುನಾವಣೆಗಳು ಪಕ್ಷದ ಚಿಹ್ನೆ ಮೇಲೆ ನಡೆಯುವುದಿಲ್ಲ. ಹಾಗಾಗಿ ಅದನ್ನು ಪಕ್ಷಕ್ಕೆ ತಗುಲ ಹಾಕಬಾರದು’ ಎಂದೂ ನುಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-21-1952719319

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.