ನವದೆಹಲಿ: ‘ಮುಖ್ಯಮಂತ್ರಿ ಸಮಸ್ಯೆ ಮೊದಲ ಪರಿಹಾರ ಆಗಲಿ, ಆಮೇಲೆ ಬಾಕಿ ಉಳಿದ ವಿಚಾರಗಳ ಬಗ್ಗೆ ನೊಡೋಣ ’

– ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗೆಗಿನ ಚರ್ಚೆಗೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ.
.ನೀವು ಹೇಳಿದಂತೆ ನಡೆದುಕೊಳ್ಳುವೆ ಎಂದು ರಾಹುಲ್ ಗಾಂಧಿಗೆ ಹೇಳಿದ ಸಿದ್ದರಾಮಯ್ಯ.
ದೆಹಲಿಯಲ್ಲಿ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರಕ್ಕೆ ಕರೆದಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ನಾಳೆ ಗೊತ್ತಾಗಲಿದೆ. ಅಧಿಕೃತವಾಗಿ ಸಿ.ಎಂ ಇನ್ನು ಏನು ಹೇಳಿಲ್ಲ. ನಾಳೆ ಬೆಳಗ್ಗೆ ನಾನು ಉಪಹಾರ ಕೂಟದಲ್ಲಿ ಭಾಗಿಯಾಗುತ್ತೇನೆ. ನಾನು ಇನ್ನೂ ಸಿಎಂ ಜೊತೆಗೆ ವೈಯಕ್ತಿಕ ವಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಇದೆ. ಈ ಬಗ್ಗೆ ನನ್ನ ಬಳಿ ಯಾರು ಇನ್ನು ಮಾತನಾಡಿಲ್ಲ. ಮಾತನಾಡಿದರೆ ಮಾತನಾಡಿದ್ರೆ ನಮ್ಮ ಅಭಿಪ್ರಾಯಗಳನ್ನು ಹೇಳುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಪಡೆಯುವ ಬಗ್ಗೆ ಚರ್ಚೆ ಮಾಡಿಲ್ಲ. ಈ ಹಿಂದೆ ಚರ್ಚೆ ನಡೆದಾಗ ನನ್ನ ಅಭಿಪ್ರಾಯ ತಿಳಿಸಿದ್ದೆ ಎಂದು ಹೇಳಿದ್ದಾರೆ.

ಡಿಸಿಎಂ ಹುದ್ದೆ ನೀಡುವ ಬಗ್ಗೆ ಗೊತ್ತಿಲ್ಲ. ಪಕ್ಷದ ತೀರ್ಮಾನದಂದತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
.ರಾಜೀನಾಮೆಗೆ ಸಿದ್ದರಾಮಯ್ಯ ಅಣಿ: ಡಿಕೆಶಿ ಪಟ್ಟಕ್ಕೆ ಕಾಂಗ್ರೆಸ್ ವರಿಷ್ಠರ ತಯಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.