ಮಂಗಳವಾರ, 10 ಮಾರ್ಚ್ 2026
×
ADVERTISEMENT

Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

Published : 22 ಫೆಬ್ರುವರಿ 2026, 19:46 IST
Last Updated : 22 ಫೆಬ್ರುವರಿ 2026, 19:46 IST
ADVERTISEMENT
ಫಾಲೋ ಮಾಡಿ
Comments
‘ಮುಂದಿನ ಮುಖ್ಯಮಂತ್ರಿ ಸತೀಶಣ್ಣಾ’
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್‌ನ ಖಾಸಗಿ ಕಾರ್ಯಕ್ರಮಕ್ಕಾಗಿ ಭಾನುವಾರ ಆಗಮಿಸಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಂಡ ಅಭಿಮಾನಿಗಳು, ‘ಮುಂದಿನ ಸಿ.ಎಂ’ ಎಂದು ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಕಲ್ಯಾಣ ಮಂಟಪದ ಆವರಣದಲ್ಲಿ ‘ಮುಂದಿನ ಮುಖ್ಯಮಂತ್ರಿ ಸತೀಶಣ್ಣಾ ಜಾರಕಿಹೊಳಿ’ ಎಂಬ ನಾಮಫಲಕಗಳು ರಾರಾಜಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT